ಪ್ರಬಂಧ ಸ್ಪರ್ಧೆ: ಆಳ್ವಾಸ್‌ನ ಸಂಜನಾ ರಾಜ್ಯಮಟ್ಟಕ್ಕೆ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಪ್ರಬಂಧ ಸ್ಪರ್ಧೆ: ಆಳ್ವಾಸ್‌ನ ಸಂಜನಾ ರಾಜ್ಯಮಟ್ಟಕ್ಕೆ ಆಯ್ಕೆ





ಮೂಡುಬಿದಿರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಪಿ.ಯು.ಸಿ.ವಿಭಾಗದಲ್ಲಿ ಆಳ್ವಾಸ್ ಪಿಯು ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಜನಾ ಎನ್. ದಾನಪ್ಪ ಗೌಡ್ರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದರು.

Post a Comment

0 Comments