ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ

 ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ



ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ನೇತೃತ್ವದಲ್ಲಿ ಇಂದಿರಾಗಾಂಧಿ ಅವರ‌ ಭಾವಚಿತ್ರಕ್ಕೆ ಹೂವಿನಹಾರವನ್ನು ಹಾಕಿ ಸ್ಮರಿಸಲಾಯಿತು.

Post a Comment

0 Comments

Advertisement