ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಉಜಿರೆ ಶ್ರೀ ಮಂಜುನಾಥೇಶ್ವರ ಪಿಯು ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪಿಯು ಕಾಲೇಜು ಬಾಲಕರ ಹಾಗೂ ಬಾಲಕಿಯರವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ಆಳ್ವಾಸ್‌ನ ಯಶವಂತ-ಪ್ರಥಮ, ಚಿರೇಶ್ ಗೌಡ-ದ್ವಿತೀಯ, ರಘುವೀರ್-ತೃತೀಯ
ಬಾಲಕಿಯರ ವಿಭಾಗದಲ್ಲಿ ಚಿತ್ರ ಟಿ. - ಪ್ರಥಮ, ಗೀತಾ- ದ್ವಿತೀಯ, ಪರಿಮಳ -5ನೇ ಸ್ಥಾನ ಪಡೆದುಕೊಂಡಿದ್ದಾರೆ. ಸಾಧಕ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
0 Comments