ಶಿವಮೊಗ್ಗ ಗಲಭೆ ಪ್ರಕರಣ:ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರು
ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದ ತಂಡವು ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದರು.
ಶಿವಮೊಗ್ಗದಲ್ಲಿ ಕೋಮುವಾದಿ ಶಕ್ತಿಗಳಿಂದ ಹಿಂದುಗಳ ಮೇಲೆ ನಡೆದ ದೌರ್ಜನ್ಯ ಮತ್ತು ದಾಳಿಗೆ ತುತ್ತಾದ ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಮತ್ತು ಧೈರ್ಯ ತುಂಬಿದರು.
ರಾಜ್ಯ ಬಿಜೆಪಿ ನಿಯೋಗ ಇಂದು ಶಿವಮೊಗ್ಗದಲ್ಲಿ ಪರಿಶೀಲನೆ ನಡೆಸಿದ್ದು ಮತಾಂಧ ಶಕ್ತಿಗಳ ಕೃತ್ಯವನ್ನು ಕಟುವಾಗಿ ಖಂಡಿಸಿದರು.
0 Comments