ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಸ್ವೀಕರಿಸಿದ ಪುತ್ತಿಗೆ ಗ್ರಾ.ಪಂಚಾಯತ್
ಮೂಡುಬಿದಿರೆ: ಡಾ. ಶಿವರಾಮ ಕಾರಂತ ಇವರ ಜನುಮ ದಿನದ ಪ್ರಯುಕ್ತ ನೀಡಲಾಗುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಭಾಜನವಾಗಿರುವ ಪುತ್ತಿಗೆ ಗ್ರಾ.ಪಂಚಾಯತ್ ಮಂಗಳವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರಿಂದ ಪಂಚಾಯತ್ ಅಧ್ಯಕ್ಷೆ ರಾಧಾ ಮತ್ತು ಪಿಡಿಒ ಭೀಮ ನಾಯಕ್ ಬಿ. ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
0 Comments