ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಆಯುಧ ಪೂಜೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಆಯುಧ ಪೂಜೆ



ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ಕಡಲಕೆರೆ ಬಳಿ ಇರುವ ತಾಲೂಕು ಅಗ್ನಿಶಾಮಕ ಠಾಷೆಯಲ್ಲಿ ಸೋಮವಾರ ಆಯುಧ ಪೂಜೆ ಮತ್ತು ವಾಹನ‌ಪೂಜೆ  ನಡೆಯಿತು.



   ಆಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಪ್ರಸಾದ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.



  ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಸಿಬಂಧಿ ವರ್ಗ ಹಾಗೂ ಊರವರು ಈ ಸಂದರ್ಭದಲ್ಲಿದ್ದರು.

Post a Comment

0 Comments

Advertisement