ಕಲ್ಲಬೆಟ್ಟು ಶಾಲೆಯಲ್ಲಿ ವಾಲ್ಮಿಕಿ ಜಯಂತಿ ಆಚರಣೆ
ಮೂಡುಬಿದಿರೆ: ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಕಲ್ಲಬೆಟ್ಟು ಇಲ್ಲಿ ಶನಿವಾರ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.
ಆರನೇ ತರಗತಿಯ ವಿದ್ಯಾರ್ಥಿನಿ ಖುಷಿ ವಾಲ್ಮಿಕಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಶಿಕ್ಷಕಿ ಮಾರ್ಗರೇಟ್ ಎ.ಎಮ್., ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.
0 Comments