ತಾಲೂಕು ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ತಾಲೂಕು ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ



ಮೂಡುಬಿದಿರೆ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.


 ತಾಲೂಕು ತಹಾಶೀಲ್ದಾರ್ ಪ್ರದೀಪ್ ಕುಮಾರ್ ಹುರ್ಡೇಕರ್ ಧ್ವಜರೋಹಣಗೈದು ರಾಜ್ಯೋತ್ಸವದ ಸಂದೇಶವನ್ನು ನೀಡಿದರು.

 ವಿವಿಧ ಶಾಲೆಯ ವಿದ್ಯಾರ್ಥಿಗಳು 5 ಹಾಡುಗಳನ್ನು  ಹಾಡಿದರು.


 ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ,ಉಪ ತಹಶೀಲ್ದಾರ್ ರಾಮ ಕೆ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Post a Comment

0 Comments