ಈಜುಸ್ಪರ್ದೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ರಾಷ್ಟ್ರಮಟ್ಟಕ್ಕೆ ಆಯ್ಕೆ


ಮೂಡುಬಿದಿರೆ: ಕ.ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಯುವ ಸವಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ದೆಯಲ್ಲಿ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನಿಕಲ್ ಆಫೀಸರ್ ಭಾಷಾ ಸಾಬ್ 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ, 100ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿಪದಕ, 50ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿಪದಕ ,ಮೆಡ್ಲೆ ರಿಲೇಯಲ್ಲಿ ಬೆಳ್ಳಿ ಪದಕ ಪಡೆದು ಸಥ ಎರಡನೇ ಬಾರಿ ರಾಷ್ಟ್ರಮಟ್ಟದ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧೆ ಗೆ ಆಯ್ಕೆಯಾಗಿದ್ದಾರೆ.

ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಈಜು ತರಬೇತುದಾರ ಬಿ.ಕೆ ನಾಯ್ಕ ಅವರು ತರಬೇತಿ ನೀಡಿರುತ್ತಾರೆ



.

Post a Comment

0 Comments