ತಾಲೂಕು ಆಡಳಿತ ಸೌಧದಲ್ಲಿ ಇ-ಕಛೇರಿ ಉದ್ಘಾಟನೆ
ಕಂದಾಯ ಇಲಾಖೆಯಲ್ಲಿ ಪಾರದರ್ಶಕತೆಯನ್ನು ತರಲು ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಆರಂಭವಾಗಿರುವ ಇ-ಕಛೇರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಉದ್ಘಾಟಿಸಿದರು.
ತಾಲೂಕು ತಹಶೀಲ್ದಾರ್ ಪ್ರದೀಪ್ ಹುರ್ಡೇಕರ್, ಇರುವೈಲು ಗ್ರಾ.ಪಂನ ಮಾಜಿ ಅಧ್ಯಕ್ಷ ವಲೇರಿಯನ್ ಕುಟಿನ್ಹ, ಉಪತಹಶೀಲ್ದಾರ್ ಗಳಾದ ಬಾಲಚಂದ್ರ, ನಿಖಿಲ್ ಮತ್ತು ಸಿಬಂದಿಗಳು ಈ ಸಂದರ್ಭದಲ್ಲಿದ್ದರು.
0 Comments