ಮೂಡುಬಿದಿರೆ ತಾಲೂಕು ಕಛೇರಿಯಲ್ಲಿ ಕನಕದಾಸ ಜಯಂತಿ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ತಾಲೂಕು ಕಛೇರಿಯಲ್ಲಿ ಕನಕದಾಸ ಜಯಂತಿ ಆಚರಣೆ



ಮೂಡುಬಿದಿರೆ: ಇಲ್ಲಿನ  ತಾಲೂಕು ಕಚೇರಿಯಲ್ಲಿ ಗುರುವಾರ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. 

 ಉಪತಹಶೀಲ್ದಾರ್ ರಾದ  ಬಾಲಚಂದ್ರ ,ತಿಲಕ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Post a Comment

0 Comments