ಪಾಡ್ಯಾರು ಶಾಲೆಯಲ್ಲಿ ದೀಪಾವಳಿ ಸಂಭ್ರಮ.
ಮೂಡುಬಿದಿರೆ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತಿಯ ಅರಿವನ್ನು ಮೂಡಿಸಲು ದೀಪಾವಳಿ ಸಂಭ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ದೀಪಾವಳಿ ಆಚರಣೆಯ ಮಹತ್ವ ಮತ್ತು ಹಿನ್ನೆಲೆಯನ್ನು ತಿಳಿಸಿದರು. ಸ್ಥಳೀಯ ಅಂಗನವಾಡಿ ಶಿಕ್ಷಕಿ ಶಾಹಿನ್ ಕೌಸರ್ ಉಪಸ್ಥಿತರಿದ್ದರು ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ವಿ Shenoy ಮತ್ತು ಸ್ವಯಂಸೇವಕ ಶಿಕ್ಷಕಿ ಪ್ರತಿಭಾ ಕಾರ್ಯಕ್ರಮ ಸಂಯೋಜಿಸಿದರು ವಿದ್ಯಾರ್ಥಿಗಳು ಸಿಹಿ ತಿಂಡಿ ತಿಂದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
0 Comments