ಎಕ್ಸಲೆಂಟ್ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಎಕ್ಸಲೆಂಟ್ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ



ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ  ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ  ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ  ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ)  ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಅಭಿನಂದಿಸಿದ್ದಾರೆ.

Post a Comment

0 Comments