ನಾಟಕ ಕಲಾವಿದ ಗೌತಮ್ ಕುಲಾಲ್ ವಗ್ಗ ದುರ್ಮರಣ
ಮೂಡುಬಿದಿರೆ: ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ 'ಕದಂಬ' ಇದರ ನಟ ಗೌತಮ್ ಕುಲಾಲ್ ವಗ್ಗ (28) ಭಾನುವಾರ ಮುಂಜಾನೆ ಬಂಟ್ವಾಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ನಿನ್ನೆ (ಶನಿವಾರ)ರಾತ್ರಿ ಮೂಡುಬಿದಿರೆ ತಾಲೂಕಿನ ಕರಿಯಂಗನಡಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಅಭಿನಯಿಸಿ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಬೈಕ್ ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
0 Comments