ಮೂಡುಬಿದಿರೆಯಲ್ಲಿ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯಲ್ಲಿ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ


ಮೂಡುಬಿದಿರೆ: ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಮಂಗಳೂರು ಇದರ ವತಿಯಿಂದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ನಡೆಯಿತು.

ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.

ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಜಿ ಅಧ್ಯಕ್ಷ ಧನಕೀರ್ತಿ ಬಲಿಪ, ಅಶೋಕ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಕೃಷಿ ಅಧಿಕಾರಿ ವಿ.ಎಸ್.ಕುಲಕರ್ಣಿ ಉಪಸ್ಥಿತರಿದ್ದರು.

Post a Comment

0 Comments