ಮೂಡುಬಿದಿರೆ ಪುರಸಭೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ
ಮೂಡುಬಿದಿರೆ: ಇಲ್ಲಿನ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು.
ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಕಂದಾಯಾಧಿಕಾರಿ ಜ್ಯೋತಿ,ಸಿಬಂಧಿಗಳಾದ ಸುಧೀಶ್ ಹೆಗ್ಡೆ, ತಿಲಕ್, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.
0 Comments