ಮೂಡುಬಿದಿರೆ ಆರಕ್ಷಕರ ಠಾಣೆಯಲ್ಲಿ 75ರ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು

 ಮೂಡುಬಿದಿರೆ ಆರಕ್ಷಕರ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.ಅವರು ಧ್ವಜರೋಹಣ ಮಾಡುವ ಮೂಲಕ 75ರ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.


 ಪೊಲೀಸ್ ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರ,  ಕೃಷ್ಣಪ್ಪ, ಎ.ಎಸ್.ಐಗಳಾದ ರಾಜೇಶ್,  ಕುಮಾರ್ ಮತ್ತು ಸಿಬಂದಿಗಳು ಈ ಸಂದರ್ಭದಲ್ಲಿದ್ದರು.


Post a Comment

0 Comments

Advertisement