ಮೂಡುಬಿದಿರೆ: ಕೃಷಿ ವಿಚಾರ ವಿನಿಮಯ ಕೇಂದ್ರ ಮೂಡುಬಿದಿರೆ ಮತ್ತು ಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ: ಕೃಷಿ ವಿಚಾರ ವಿನಿಮಯ ಕೇಂದ್ರ  ಮೂಡುಬಿದಿರೆ ಮತ್ತು ಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ 

ಇವುಗಳ ಜಂಟಿ ಆಶ್ರಯದಲ್ಲಿ 


ಜ.13 ಶನಿವಾರದಂದು ಬೆಳಿಗ್ಗೆ    10-00 ಕ್ಕೆ ಸರಿಯಾಗಿ ಮೂಡುಬಿದ್ರಿ ಕೋ ಆಪರೇಟಿವ್ ಸೊಸೈಟಿಯ  ಕಲ್ಪವೃಕ್ಷ  ಸಭಾ ಭವನದಲ್ಲಿ  ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗ್ರತಿ ಕಾರ್ಯಕ್ರಮ ನಡೆಯಲಿದೆ.

ಅತ್ತಾವರ  ಕೆ. ಎಂ. ಸಿ. ಆಸ್ಪತ್ರೆಯ ತಜ್ಞ ವೈದ್ಯರ ನೇತೃತ್ವದಲ್ಲಿ ನಡೆಯುವ ಈ ಜಾಗೃತಿ ಕಾರ್ಯಕ್ರದಲ್ಲಿ  ಮೂಡುಬಿದಿರೆಯ ನುರಿತ ತಜ್ಞ ವೈದ್ಯರು (general medicine ), ಸ್ತ್ರೀ ರೋಗ ತಜ್ಞರು ಭಾಗವಹಿಸಲಿರುವರು. 


ನಂತರ 5 ಮಂದಿ ನಾಟಿ ವೈದ್ಯರನ್ನು ಸನ್ಮಾನಿಸುವ ಕಾರ್ಯಕ್ರಮವೂ ನಡೆಯಲಿದ್ದು  ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ P P T ಮೂಲಕ ಮಾಹಿತಿಯನ್ನು ಪಡೆದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ  ಗುಣಪಾಲ ಮುದ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Post a Comment

0 Comments