ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕೇಮಾರಿನ ರಶ್ಮಿತಾ ಶೆಟ್ಟಿ ಆಯ್ಕೆ
ಮೂಡುಬಿದಿರೆ : ಜ ೧೨ ಮತ್ತು ೧೪ ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಹಿರಿಯರ ರಾಜ್ಯ ಮಟ್ಟದ ಕ್ರೀಡಾಕೂಟ ದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಮತ್ತು ಈಟಿ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿ ಮಾಚ್೯ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ಹಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟ ಕ್ಕೆ ಆಯ್ಕೆಯಾಗಿದ್ದಾರೆ.
ಬಾಲ್ಯದಲ್ಲಿಯೇ ಒರ್ವ ರಾಷ್ಟ್ರೀಯ ಕ್ರೀಡಾಪಟುವಾಗಿರುವ ಇವರು ಇಂದಿಗೂ ಸಹ ಅದೇ ಗುಣಮಟ್ಟದವನ್ನು ಸಾಧಿಸಿರುತ್ತಾರೆ.
0 Comments