ಲೋಕ ಸಮರ:ಮಂಗಳೂರಿಗೆ ಕೋಟ ಸಾರಥಿ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಲೋಕಸಭಾ ಕ್ಷೇತ್ರದ ಉಸ್ತುವಾರಿಗಳನ್ನಾಗಿ ಬಿಜೆಪಿ ನಾಯಕರನ್ನು ನೇಮಿಸಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ಆಯ್ಕೆಯಾಗಿದ್ದಾರೆ.
0 Comments