ಟಾಸ್ಕ್ ಫೋಸ್ ೯ ಸಮಿತಿಯ ಪೂರ್ವಭಾವಿ ಸಭೆ
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಬಗ್ಗೆ ಪೂರ್ವಭಾವಿ ಸಭೆಯು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಸಿ., ಮೂಡುಬಿದಿರೆ ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
0 Comments