ಕಿಡ್ನಿ ವೈಫಲ್ಯ : ನೇತಾಜಿ ಬ್ರಿಗೇಡ್ ನಿಂದ ಸಹಾಯಹಸ್ತ
ಮೂಡುಬಿದಿರೆ: ಕಾರ್ಕಳ ತಾಲೂಕಿನ ಗಣೇಶ್ ಆಚಾರ್ಯ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಮೂಡುಬಿದಿರೆಯ ನೇತಾಜಿ ಬ್ರಿಗೇಡ್ ಇದರ ತುರ್ತು ಸೇವಾ ಯೋಜನೆ ಅಂಗವಾಗಿ ರೂ 10,000ವನ್ನು ಭಾನುವಾರ ಹಸ್ತಾಂತರಿಸಲಾಯಿತು. ಮಾರ್ನಾಡ್ ಟ್ರಾವೆಲ್ಸ್ ಅಂಡ್ ಅಂಬುಲೆನ್ಸ್ ನ ಮಾಲಕರಾದ ಪ್ರಶಾಂತ್ ಶೆಟ್ಟಿ , ನೇತಾಜಿ ಬ್ರಿಗೇಡ್ ಸಂಚಾಲಕರು ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
0 Comments