ಸ್ಪೆಷಲ್ ಒಲಂಪಿಕ್ಸ್ ಕ್ರೀಡಾ ಶಿಬಿರ : ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ಅಫ್ರೀನಾ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಸ್ಪೆಷಲ್ ಒಲಂಪಿಕ್ಸ್ ಕ್ರೀಡಾ ಶಿಬಿರ : ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ಅಫ್ರೀನಾ ಆಯ್ಕೆ


ಮೂಡುಬಿದಿರೆ: ಸ್ಪೆಷಲ್ ಒಲಂಪಿಕ್ಸ್ ಭಾರತ್ ಕರ್ನಾಟಕ ವತಿಯಿಂದ  ಜ.31ಮತ್ತು  ಫೆ. 1ರಂದು ಮಂಡ್ಯದಲ್ಲಿ ನಡೆದ  ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಭಾಗವಹಿಸಿ ಪವರ್ ಲಿಫ್ಟಿಂಗ್ ಕ್ರೀಡೆಯಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಫೆ. 25 ರಿಂದ 28 ರವರೆಗೆ ಉತ್ತರ ಪ್ರದೇಶದ ಕಾನ್ಪುರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಕ್ರೀಡಾ ಶಿಬಿರದಲ್ಲಿ ಭಾಗವಹಿಸಲು ಮೂಡಬಿದ್ರಿಯ ಅರಮನೆ ಬಾಗಿಲಿನಲ್ಲಿರುವ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದ ವಿದ್ಯಾರ್ಥಿನಿ ಫಾತಿಮತ್ ಆಫ್ರಿನಾ ಆಯ್ಕೆಯಾಗಿದ್ದಾರೆ.

Post a Comment

0 Comments