ಅಶ್ವಿನಿ ಮಾರ್ನಾಡು ಅವರಿಗೆ ಪ್ರಥಮ ಬಹುಮಾನ

ಜಾಹೀರಾತು/Advertisment
ಜಾಹೀರಾತು/Advertisment

 ಅಶ್ವಿನಿ ಮಾರ್ನಾಡು ಅವರಿಗೆ ಪ್ರಥಮ ಬಹುಮಾನ

ಮೂಡುಬಿದಿರೆ: ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ಹಾಗೂ ಸ್ಥಳೀಯ‌ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ  ದ.ಕ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಗಳ ಸಹಕಾರದೊಂದಿಗೆ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂಚಾಯತ್ ಹಾಗೂ ನಗರ ಸ್ಥಳಿಯಾಡಳಿತದ ಚುನಾಯಿತ ಜನಪ್ರತಿನಿಧಿಗಳ "ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ಧೆ "ಹೊಂಬೆಳಕು" ಛದ್ಮವೇಷ ಸ್ಪರ್ಧೆಯಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಸಿಬಂದಿ ಅಶ್ವಿನಿ ಅವರು ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.



Post a Comment

0 Comments