ಮೂಡುಬಿದಿರೆಗೆ ಆಗಮಿಸಿದ ಮತದಾನ ಜಾಗೃತಿ ಜಾಥಾ ರಥ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಗೆ ಆಗಮಿಸಿದ ಮತದಾನ ಜಾಗೃತಿ ಜಾಥಾ ರಥ

ಮೂಡುಬಿದಿರೆ: ಏ. 26 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ  ಮತದಾನ‌ ಜಾಗೃತಿ ಜಾಥಾ ರಥವು ಶನಿವಾರ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ  ಆಗಮಿಸಿತು. 


   ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಜಾಗೃತಿ ರಥವನ್ನು  ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು.

ನಂತರ ಮತದಾನ ಜಾಗೃತಿ ರಥವು ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಬಸ್ ಸ್ಟಾಂಡ್, ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡಿತು.

Post a Comment

0 Comments