ಮಾಸ್ತಿಕಟ್ಟೆ ಶಾಲೆಗೆ ಇನ್ನರ್ ವ್ಹೀಲ್ ಕ್ಲಬ್ ನಿಂದ ಗೇಟ್ ಹಸ್ತಾಂತರ

ಜಾಹೀರಾತು/Advertisment
ಜಾಹೀರಾತು/Advertisment

 ಮಾಸ್ತಿಕಟ್ಟೆ ಶಾಲೆಗೆ ಇನ್ನರ್ ವ್ಹೀಲ್ ಕ್ಲಬ್ ನಿಂದ ಗೇಟ್ ಹಸ್ತಾಂತರ

ಮೂಡುಬಿದಿರೆ:  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಸ್ತಿಕಟ್ಟೆ ಇಲ್ಲಿಗೆ  ಇನ್ನರ್ ವ್ಹೀಲ್ ಕ್ಲಬ್ ಮೂಡುಬಿದಿರೆ ಇದರ ವತಿಯಿಂದ 5 ಗೇಟ್ ಗಳನ್ನು ಗುರುವಾರ ವಿತರಿಸಲಾಯಿತು.

  ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ಕಾರ್ಯದರ್ಶಿ ಪೂರ್ಣಿಮಾ ದಾಮೋದರ್, ಸದಸ್ಯರಾದ ಶಾಲಿನಿ ಹರೀಶ್ ನಾಯಕ್, ನಿಶ್ಮಿತಾ, ಸುಚೇತ ಕೋಟ್ಯಾನ್, ದಿವ್ಯ, ಶ್ವೇತಾ, ವಾಡ್ ೯ ಸದಸ್ಯ ಪ್ರಸಾದ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕಿ ಸೇಸಮ್ಮ ಬಿ. ಮತ್ತು ಶಿಕ್ಷಕಿ ವೃಂದದವರು ಉಪಸ್ಥಿತರಿದ್ದರು.

Post a Comment

0 Comments