ಒಂದು ತಿಂಗಳ ನಿವೃತ್ತ ವೇತನವನ್ನು ಬಿಜೆಪಿ ಅಭ್ಯರ್ಥಿಗೆ ನೀಡಿದ ಮಾಜಿ ಸೈನಿಕ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನತಾದಳ ಬೆಂಬಲಿತ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರೋರ್ವರು ವೇದಿಕೆಗೆ ತನ್ನ ಒಂದು ತಿಂಗಳ ನಿವೃತ್ತ ವೇತನವನ್ನು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನೀಡಿ ಶುಭ ಹಾರೈಸಿದರು.
0 Comments