ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆ

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್ (ರಿ)ಇದರ  2024-25ನೇ ಸಾಲಿನ ಅಧ್ಯಕ್ಷರಾಗಿ ಬಿ. ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಹರೀಶ್ ಕೆ. ಆದೂರು,ಕೋಶಾಧಿಕಾರಿಯಾಗಿ ಎಂ ಗಣೇಶ್ ಕಾಮತ್,  ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.


ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಧನಂಜಯ ಮೂಡುಬಿದಿರೆ, ನವೀನ್ ಸಾಲ್ಯಾನ್, ಬಿ.ಕೆ. ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಯಶೋಧರ ವಿ. ಬಂಗೇರಾ, ಪುನೀತ್, ಜೈಸನ್ ತಾಕೊಡೆ, ಶರತ್ ದೇವಾಡಿಗ ಆಯ್ಕೆಯಾಗಿದ್ದಾರೆ.

Post a Comment

0 Comments

Advertisement