ನಡ್ಯೋಡಿ ದೈವಸ್ಥಾನದ ಅಧ್ಯಕ್ಷರಾಗಿ ಪ್ರದೀಪ್ ರೈ ಆಯ್ಕೆ
ಮೂಡುಬಿದಿರೆ: ನಡ್ಯೋಡಿ ದೈವಸ್ಥಾನ ಸೇವಾ ಸಮಿತಿ ಮಾರ್ಪಾಡಿ-ಕಲ್ಲಬೆಟ್ಟು ಇದರ ನೂತನ ಅಧ್ಯಕ್ಷರಾಗಿ ಪ್ರದೀಪ್ ರೈ ಅವಿರೋಧ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್ ಮತ್ತು ಶೈಲೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಯತೀಶ್ ಕೋಟ್ಯಾನ್, ಜೊತೆ ಕಾರ್ಯದರ್ಶಿಗಳಾಗಿ ಸುರೇಂದ್ರ ಶೆಟ್ಟಿ ಮತ್ತು ವಿಶ್ವನಾಥ ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ಸುರೇಂದ್ರ ಶೆಟ್ಟಿ ಆಯ್ಕೆಯಾದರು.
0 Comments