ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ:ಪ್ರವಾಸಿಗರಿಗೆ ಎಚ್ಚರಿಕೆ.!
ಮುಂಗಾರು ಮಳೆಯ ಅಬ್ಬರ ಕೇರಳದಲ್ಲಿ ಈ ಬಾರಿ ಭರ್ಜರಿ ಎಂಟ್ರಿಗೆ ಸಜ್ಜಾಗಿದೆ. ಮುಂದಿನ ಎರಡು ದಿನಗಳಲ್ಲಿ ಕೇರಳದಲ್ಲಿ ಭಾರಿ ಗಾಳಿ ಹಾಗೂ ಮಳೆಯ ಮೂಲಕ ಮುಂಗಾರು ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರವೇಶಿಸಲ ಪ್ರವೇಶಿಸಲು ಮುನ್ನುಡಿ ಬರೆಯುತ್ತಿದೆ ಈ ಬಗ್ಗೆ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಕೇರಳಕ್ಕೆ ಆಗಮಿಸುವ ಪ್ರವಾಸಿಗರು ಎಚ್ಚರದಿಂದಿರುವಂತೆ ಹಾಗೂ ಸಾಧ್ಯವಾದರೆ ಪ್ರವಾಸವನ್ನು ಮುಂದೂಡುವಂತೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
0 Comments