ಎಕ್ಸಲೆಂಟ್ ನ ಆದಿತ್ಯ ಪುಣಿಂಚಿತ್ತಾಯ ರಾಜ್ಯಕ್ಕೆ ಆರನೇ ರ್ಯಾಂಕ್

ಜಾಹೀರಾತು/Advertisment
ಜಾಹೀರಾತು/Advertisment

 ಎಸ್‌ಎಸ್ ಎಲ್ ಸಿ ಫಲಿತಾಂಶ:

ಎಕ್ಸಲೆಂಟ್ ನ ಆದಿತ್ಯ ಪುಣಿಂಚಿತ್ತಾಯ  ರಾಜ್ಯಕ್ಕೆ ಆರನೇ ರ್ಯಾಂಕ್


ಈ ಬಾರಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿ ಆದಿತ್ಯ ಪುಣಿಂಚಿತ್ತಾಯ 625ರಲ್ಲಿ 620 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

 ವಿದ್ಯಾರ್ಥಿ ಇಂಗ್ಲೀಷ್, ಕನ್ನಡ, ಸಂಸ್ಕೃತ, ವಿಜ್ಞಾನ ವಿಷಯದಲ್ಲಿ ಪೂರ್ಣಾಂಕ ಗಣಿತ 99 ಸಮಾಜ ವಿಜ್ಞಾನ ದಲ್ಲಿ 96 ಅಂಕ ಗಳಿಸಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಎಕ್ಸಲೆಂಟ್ ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯದರ್ಶಿ ರಷ್ಮಿತ ಜೈನ್ ಅಭಿನಂದನೆ ಸಲ್ಲಿಸಿದ್ದಾರೆ.

Post a Comment

0 Comments