ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂಡಬಿದ್ರೆ 2024ನೇ ನೂತನ ಪದಾಧಿಕಾರಿಗಳ ಆಯ್ಕೆ
ಸಂಚಾಲಕರಾಗಿ ಸುರೇಶ್ ಭಟ್ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಪ್ರಧಾನ ಕಾರ್ಯದರ್ಶಿಯಾಗಿ ಸುಶಾಂತ್ ಕರ್ಕೇರ ಮಾರೂರು ಉಪಾಧ್ಯಕ್ಷರಾಗಿ ಆನಂದ ಬಂಡಾರಿ ಜೊತೆ ಕಾರ್ಯದರ್ಶಿ ಸುರೇಶ್ ಭಂಡಾರಿ ಕೋಶಾಧಿಕಾರಿ ಶಿವಾನಂದ ಶಾಂತಿ ಮೂಡಬಿದ್ರೆ ಆಯ್ಕೆಯಾಗಿದ್ದಾರೆ
0 Comments