ಕ್ಯಾ.ಬೃಜೇಶ್ ಚೌಟಗೆ ಜಯ: ಬಿಜೆಪಿಯಿಂದ ಸಂಭ್ರಮಾಚರಣೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಕ್ಯಾ.ಬೃಜೇಶ್ ಚೌಟಗೆ ಜಯ: ಬಿಜೆಪಿಯಿಂದ ಸಂಭ್ರಮಾಚರಣೆ

ಮೂಡುಬಿದಿರೆ : ಲೋಕಸಭಾ ಚುನಾವಣೆಯಲ್ಲಿ ಮಂಗಳೂರು  ಕ್ಷೇತ್ರದಿಂದ  ಕ್ಯಾಪ್ಟನ್ ಬೃಜೇಶ್ ಚೌಟ ವಿಜೇತರಾಗಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ  ಬಿಜೆಪಿ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ  ಪಟಾಕಿ ಸಿಡಿಸಿ ಸಂಭ್ರಮಿಸಿದರು.


Post a Comment

0 Comments

Advertisement