ನೆಲ್ಲಿಕಾರು ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ನೆಲ್ಲಿಕಾರು ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನ ಆಚರಣೆ


ಮೂಡುಬಿದಿರೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೆಲ್ಲಿಕಾರು ಗ್ರಾಮ ಪಂಚಾಯತ್ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪಂಚಾಯತ್   ಪಂಚಾಯತ್ ಕಾರ್ಯದರ್ಶಿ ದಾಮೋದರ ಗ್ರಾಮ ಲೆಕ್ಕಾಧಿಕಾರಿ ಉಷಾ ಪಂಚಾಯತ್ ಸಿಬ್ಬಂದಿ ಗಳು ಗ್ರಂಥಾಲಯ ಮೇಲ್ವಿಚಾರಕಿ, ಹಾಗೂ ಗ್ರಾಮಸ್ಥರು ಉಪಸ್ಥಿತಿ ಇದ್ದರು

Post a Comment

0 Comments