ಮೂಡುಬಿದಿರೆ ಟೌನ್ ಜುಮ್ಮಾ ಮಸೀದಿಯಲ್ಲಿ ಸೋಮವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಆಚರಿಸಿದರು.

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ಟೌನ್ ಜುಮ್ಮಾ ಮಸೀದಿಯಲ್ಲಿ ಸೋಮವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು  ಆಚರಿಸಿದರು.

ವಿಶೇಷವೆಂದರೆ ಮಸೀದಿ ರಸ್ತೆಯ ಪಕ್ಕದಲ್ಲಿದ್ದುದ್ದರಿಂದ ಪ್ರಾರ್ಥನೆಗೆ ಮಸೀದಿಗೆ ಹೋಗುವವರ ವಾಹನಗಳನ್ನು ರಸ್ತೆಯ ಇಕ್ಕೆಲೆಗಳಲ್ಲಿಯೇ ನಿಲ್ಲಿಸಿ ಹೋಗಬೇಕಾಗುತ್ತದೆ ಇದರಿಂದ ಟ್ರಾಫಿಕ್ ಸಮಸ್ಯೆ ಕಾಡುತ್ತದೆ ಎಂದರಿತ ಮುಸ್ಲಿಂ ಬಾಂಧವರು ತಮ್ಮ ವಾಹನಗಳನ್ನು ಕ್ರಮವಾಗಿ ಪಾರ್ಕಿಂಗ್ ಮಾಡಿ ಇತರ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿಕೊಡುವ ಮೂಲಕ ಗಮನ ಸೆಳೆದಿದ್ದಾರೆ.

Post a Comment

0 Comments