ದರೆಗುಡ್ಡೆ ಗ್ರಾಮ ಪಂಚಾಯತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಬೆ
ಮೂಡಬಿದ್ರಿ ತಾಲೂಕು ದರೆಗುಡ್ಡೆ ಗ್ರಾಮ ಪಂಚಾಯತ್ ನಲ್ಲಿ ಇಂದು ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಸಮಿತಿ ಅಧ್ಯಕ್ಷರಾದ ಗ್ರಾಮ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ರು ಪಂಚಾಯತ್ ನ ಸದಸ್ಯರು ಗ್ರಾಮ ಆಡಳಿತಾಧಿಕಾರಿ, ಗ್ರಾಮ ಮಟ್ಟದ ಬೀಟ್ ಪೊಲೀಸ್, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಂಜೀವಿನಿ ಒಕ್ಕೂಟ ದ MBK,Lcrp ಗಳು ಉಪಸ್ಥಿತರಿದ್ದರು.
0 Comments