ಪಾಲಡ್ಕದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಪಾಲಡ್ಕದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಮೂಡುಬಿದಿರೆ:  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಾಲಡ್ಕ ಗ್ರಾಮ ಪಂಚಾಯತ್ ವತಿಂದ  ಸ್ವಚ್ಛ ಸಂಕೀರ್ಣ ಘಟಕದ ಆವರಣದಲ್ಲಿ  ಗಿಡ  ನೆಡಲಾಯಿತು.


 ಗ್ರಾ.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಕ್ಷಿತಾ ಗಿಡಗಳನ್ನು ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್  ಅಧ್ಯಕ್ಷರು, ಸದಸ್ಯರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಸಿಬ್ಬಂದಿ ವರ್ಗದವರು ಗ್ರಾಮಸ್ಥರು ಉಪಸ್ಥಿತಿ ಇದ್ದರು.

Post a Comment

0 Comments