ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ: ವಿಶ್ವ ಪರಿಸರ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಎರಡು ಹಲಸಿನ ಗಿಡಗಳನ್ನು ನೆಟ್ಟರು.


 ಈ ಸಂದರ್ಭದಲ್ಲಿ ಡಾ. ನಿಶ್ಚಿತಾ ಮತ್ತು ಸಿಬಂದಿಗಳು ಉಪಸ್ಥಿತರಿದ್ದರು.

Post a Comment

0 Comments