ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ 

ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ  ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.

  ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ'ಸೋಜಾ,  ತಾ.ಪಂ.ಸಿಬಂದಿ ವರ್ಗ ಈ ಸಂದರ್ಭದಲ್ಲಿದ್ದರು.

Post a Comment

0 Comments