ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾ

ಜಾಹೀರಾತು/Advertisment
ಜಾಹೀರಾತು/Advertisment

 ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ 

ಮೂಡುಬಿದಿರೆ : ಇಲ್ಲಿನ ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ ಶನಿವಾರ ನಡೆಯಿತು.

ಕಾಲೇಜಿನ  ಸಂಚಾಲಕ ಕೆ ಹೇಮರಾಜ್ ಅವರು ದೀಪ ಬೆಳಗಿಸಿ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಿದರು.

 ಸವಣೂರು ವಿದ್ಯಾರಶ್ಮಿ  ಕಾಲೇಜಿನ ಪ್ರಾಂಶುಪಾಲ ಮತ್ತು ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಸೀತಾರಾಮ ಕೇವಳ ಇವರು ಕಾರ್ಯಾಗಾರದಲ್ಲಿ ತರಬೇತಿಯನ್ನು  ನೀಡಿದರು. ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಮತ್ತು ಎಲ್ಲ ಉಪನ್ಯಾಸಕ ವೃಂದದವರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

Post a Comment

0 Comments