ವಾಲ್ಪಾಡಿಯಲ್ಲಿ ಪರಿಸರ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ವಾಲ್ಪಾಡಿಯಲ್ಲಿ ಪರಿಸರ ದಿನಾಚರಣೆ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್ ನ ಎಂದ್ರಟ್ಟ ಕೆರೆ ಬಳಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರ್ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು. ಗ್ರಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ,  ಮೂಡುಬಿದಿರೆ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕರಾದ  ಸಾಯೀಶ್ ಚೌಟ, ಪಂಚಾಯತ್ ಸದಸ್ಯರಾದ ಪ್ರದೀಪ್ ಕುಮಾರ್,  ಪಂಚಾಯತ್ ಸಿಬ್ಬಂದಿಗಳಾದ  ಮಂಜುಶ್ರೀ, ಸೌಮ್ಯ,  ಪ್ರಿಯಾ ,  ಸಂದೀಪ್, ವಿದ್ಯಾ ಡಿ,ತಾಲೂಕು IEC ಸಂಯೋಜಕಿ  ಅನ್ವಯ, ತಾಲೂಕು ಪಂಚಾಯತ್ ಸಿಬ್ಬಂದಿಗಳಾದ ಮುಕೇಶ್, ಉಮೇಶ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Post a Comment

0 Comments