ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ವಿಶ್ವ ಪರಿಸರ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ವಿಶ್ವ ಪರಿಸರ ದಿನಾಚರಣೆ

ಮೂಡುಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿ ಸೋನ್ಸ್  ಫಾರಂನ ಐ ವಿ ಸೋನ್ಸ್ ಇವರ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು  ಗಿಡ ನೆಡುವುದರ ಮೂಲಕ ಆಚರಿಸಲಾಯಿತು.


ನಂತರ ಮಾತನಾಡಿದ ಅವರು ಪರಿಸರ ಕಾಳಜಿಯ ಬಗ್ಗೆ ಮತ್ತು ಗಿಡ ನೆಡುವ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ, ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ವಿ ಶೆಣೈ ಉಪಸ್ಥಿತರಿದ್ದರು.

Post a Comment

0 Comments