ಪುಟಾಣಿಗಳಿಂದ ಪರಿಸರ ದಿನಾಚರಣೆ
ಮೂಡುಬಿದಿರೆ: ಇಲ್ಲಿನ ಲೇಬರ್ ಶಾಲೆ ಮತ್ತು ಅಂಗನವಾಡಿ ಕೇಂದ್ರದ ನೇತೃತ್ವದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು.
ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ'ಸೋಜ ಗಿಡಗಳನ್ನು ನೆಟ್ಟರು.
ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಸಹಾಯಕಿ ಲಲಿತ ಹಾಗೂ ಶಾಲೆ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳು ಈ ಸಂದರ್ಭದಲ್ಲಿದ್ದರು.
0 Comments