ಭಾರತೀಯ ಜನತಾ ಪಾರ್ಟಿ ವತಿಂದ ವನಮಹೋತ್ಸವ

ಜಾಹೀರಾತು/Advertisment
ಜಾಹೀರಾತು/Advertisment

 ಭಾರತೀಯ ಜನತಾ ಪಾರ್ಟಿ ವತಿಂದ ವನಮಹೋತ್ಸವ 

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ, ನಗರ ಮಹಾಶಕ್ತಿ ಕೇಂದ್ರ ಹಾಗೂ ಮಂಡಲ ರೈತ ಮೋರ್ಚಾದ ಜಂಟಿ ಆಶ್ರಯದಲ್ಲಿ “ವನ ಮಹೋತ್ಸವ ಕಾರ್ಯಕ್ರಮವು   ಅಲಂಗಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ   ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಅವರ ನೇತೃತ್ವದಲ್ಲಿ ನಡೆಯಿತು.


   ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಅರ್ಚಕರಾದ  ಸುಬ್ರಹ್ಮಣ್ಯ ಭಟ್, ಪಕ್ಷದ ಮುಖಂಡ ಕೆ.ಆರ್ ಪಂಡಿತ್, ಮಂಡಲ ರೈತ ಮೋರ್ಚಾ ಅಧ್ಯಕ್ಷ ರಾಜೇಶ್ ಅಮೀನ್, ನಗರಾಧ್ಯಕ್ಷ ಲಕ್ಷ್ಮಣ್ ಪೂಜಾರಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಾಗರಾಜ ಪೂಜಾರಿ ಒಂಟಿಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗೇಶ್ ಅಮೀನ್, ರಾಜೇಶ್ ಶೆಟ್ಟಿ ಉಳಿಪಾಡಿ, ಮಂಡಲ ಕಾರ್ಯದರ್ಶಿ ಸಾತ್ವಿಕ್ ಮಲ್ಯ, ಪುರಸಭಾ ಸದಸ್ಯರಾದ ಸೌಮ್ಯ ಶೆಟ್ಟಿ, ಸುಜಾತ ಶಶಿಕಿರಣ್, ಸ್ವಾತಿ ಪ್ರಭು, ದಿವ್ಯ ಜಗದೀಶ್, ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಕುಮಾರ್ ಪ್ರಸಾದ್, ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಪತ್ ಪೂಜಾರಿ ನೆತ್ತೋಡಿ, ಪ್ರಮುಖರಾದ ಶಶಿಧರ ಅಂಚನ್, ನಗರ ಮಹಾಶಕ್ತಿಕೇಂದ್ರದ ಕಾರ್ಯದರ್ಶಿ ಯಶವಂತ್ ಮಾಸ್ತಿಕಟ್ಟೆ, ಮಂಡಲ ಕೋಶಾಧಿಕಾರಿ ಪ್ರಭಾಕರ್ ಕುಲಾಲ್, ನಗರ ಯುವಮೋರ್ಚಾದ ಅಧ್ಯಕ್ಷ ನಾಗೇಶ್ ಪ್ರಭು, ಮಂಡಲ  ಯುವಮೋರ್ಚಾ ಕಾರ್ಯದರ್ಶಿ ರಾಹುಲ್ ಕುಲಾಲ್, ಹಾಗೂ ಶಕ್ತಿಕೇಂದ್ರ ಪ್ರಮುಖರು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತ ಇದ್ದರು.

Post a Comment

0 Comments