ದೂರದರ್ಶನ ಬಿ ಗ್ರೇಡ್ ಕಲಾವಿದೆಯಾಗಿ ಆಯ್ಕೆ.
ಮೂಡುಬಿದಿರೆಯ ಶ್ರೀ ಮಹಾವೀರ ಹಾಗೂ ಶ್ರೀಮತಿ ಆರತಿ ಯವರ ಮಗಳು ಉದಯೋನ್ಮುಖ ಭರತನಾಟ್ಯ ಕಲಾವಿದೆ ಕುಮಾರಿ ಅನನ್ಯ ರಂಜನಿ ಯವರು ದೂರದರ್ಶನದ ಬಿ ಗ್ರೇಡ್ ಕಲಾವಿದೆಯಾಗಿ ಆಯ್ಕೆ ಆಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ , ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿರುವ ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
0 Comments