ಮಾಸ್ತಿಕಟ್ಟೆ : ರಸ್ತೆಗೆ ಅಡ್ಡವಾಗಿ ಬಿದ್ದ ಮರ :ತೆರವು
ಮೂಡುಬಿದಿರೆ: ನಿನ್ನೆ ಬೀಸಿದ ಗಾಳಿ ಮಳೆಗೆ ಮಾಸ್ತಿಕಟ್ಟೆ ಪ್ರದೇಶದಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆಯುಂಟ್ಟಾಗಿತ್ತು.
ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಅವರು ಸ್ಥಳೀಯರ ಸಹಕಾರದೊಂದಿಗೆ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು.
ತೀವೃ ತರವಾಗಿ ಬೀಸಿದ ಗಾಳಿಯಿಂದಾಗಿ ಇದೇ ಪ್ರದೇಶದಲ್ಲಿ ಕೆಲವು ಮನೆಗಳಿಗೆ ಹಾನಿಯುಂಟಾಗಿದೆ.
0 Comments