ಉಚಿತ ಸ್ಯಾಂಡಲ್ ವಿತರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಉಚಿತ ಸ್ಯಾಂಡಲ್ ವಿತರಣೆ

ಮೂಡುಬಿದಿರೆ: ದ.ಕ.ಜಿ.ಪo.ಹಿರಿಯ ಪ್ರಾಥಮಿಕ ಶಾಲೆ ಮಾಸ್ತಿಕಟ್ಟೆ ಇಲ್ಲಿನ ಮಕ್ಕಳಿಗೆ ಉಚಿತ ಸ್ಯಾಂಡಲ್ ವಿತರಣಾ ಕಾರ್ಯಕ್ರಮವು ಮಂಗಳವಾರ ನಡೆಯಿತು.

 ಮುಖ್ಯ ಅತಿಥಿಯಾಗಿ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷಅಶೋಕ್ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಸೇಸಮ್ಮ ಮತ್ತು ಸಿಬಂದಿ ವರ್ಗ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Post a Comment

0 Comments