ಸಮಾಜ ಮಂದಿರ ಸಭಾದಿಂದ 78ನೇ ಸ್ವಾತಂತ್ರ್ಯೋತ್ಸವ
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಧ್ವಜವನ್ನು ಅರಳಿಸಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಶ್ರಮಿಸಿದವರನ್ನು ಮತ್ತು ದೇಹವನ್ನು ತ್ಯಾಗ ಮಾಡಿದವರನ್ನು ನೆನಪಿಸಿಕೊಂಡರು.
ಸಮಾಜ ಮಂದರಿ ಸಭಾದ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಕಾರ್ಯದರ್ಶಿ ಸುರೇಶ್ ಪ್ರಭು ಮತ್ತು ಸದಸ್ಯರು ಈ ಸಂದರ್ಭದಲ್ಲಿದ್ದರು.
0 Comments