ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
ಮೂಡುಬಿದಿರೆ: ದೇಶದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಾಬು ರಾಜೇಂದ್ರ ಪ್ರಸಾದ್ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಪುರಸಭಾ ಸದಸ್ಯ ಸುರೇಶ್ ಪ್ರಭು ನೆರವೇರಿಸಿದರು.
ಪುರಸಭಾ ಸದಸ್ಯೆ ಸ್ವಾತಿ ಪ್ರಭು, ಶಾಲಾ ಮುಖ್ಯೋಪಾಧ್ಯಾಯಿನಿ ತೆರೇಸಾ ಕರ್ಡೊಜ, ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ವರ್ಗ, ಶಿಕ್ಷಕ – ಪೋಷಕ ಸಂಘದ ಅಧ್ಯಕ್ಷೆ ಸವಿತಾ ಉಪಸ್ಥಿತರಿದ್ದರು.
0 Comments