ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಪೊಲೀಸ್,ಅಗ್ನಿಶಾಮಕದಳ ಸಿಬ್ಬಂಧಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಾಹೀರಾತು/Advertisment
ಜಾಹೀರಾತು/Advertisment

 ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಪೊಲೀಸ್,ಅಗ್ನಿಶಾಮಕದಳ ಸಿಬ್ಬಂಧಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ


  ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಮೂಡುಬಿದಿರೆ ಪೊಲೀಸ್ ಸಿಬ್ಬಂದಿಗಳು  ಹಾಗೂ ಕುಟುಂಬದವರಿಗೆ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಕುಟುಂಬದವರಿಗಾಗಿ ಮೂಡುಬಿದಿರೆಯ ಜೈನ್ ಮೆಡಿಕಲ್ ಸೆಂಟರ್ ನಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಉದ್ಘಾಟಿಸಿದರು.


    ಡಾ.ಮಹಾವೀರ ಜೈನ್,ಡಾ.ಪ್ರಣಮ್ಯ ಜೈನ್,ಕ್ಲಬ್ ಅಧ್ಯಕ್ಷ ಪೂರ್ಣಚಂದ್ರ ಜೈನ್, ಕಾರ್ಯದರ್ಶಿ ಹರೀಶ್ ಎಂ.ಕೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments